Admin Dec 4, 2017

ಮುಂಬಯಿ: 2018ರ ಐಸಿಸಿ ಅಂಡರ್ 19 ಕ್ರಿಕೆಟ್ ವಿಶ್ವಕಪ್‌ಗೆ ಭಾರತ ತಂಡವನ್ನು ಆಲ್ ಇಂಡಿಯಾ ಜೂನಿಯರ್ ಸೆಲೆಕ್ಷನ್ ಕಮಿಟಿ ಆಯ್ಕೆ ಮಾಡಿದೆ.

ಮುಂಬಯಿ ಮೂಲದ ಭರವಸೆಯ ಯುವ ಕ್ರಿಕೆಟಿಗ ಪೃಥ್ವಿ ಶಾ ಅವರು ಭಾರತ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಒಟ್ಟು ೧೬ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ನ್ಯೂಜಿಲ್ಯಾಂಡ್‌ನಲ್ಲಿ 2018ರ ಜನವರಿ 13ರಿಂದ ಫೆಬ್ರವರಿ 3ರವರೆಗೆ ವಿಶ್ವಕಪ್ ನಡೆಯಲಿದೆ.

Leave a comment.

Your email address will not be published. Required fields are marked*