Admin Dec 7, 2017

ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜರಗಿದ ನುಡಿಸಿರಿ – 2017 ಕಾರ್ಯಕ್ರಮದಲ್ಲಿ ಡಾ. ವಿಜಯಕುಮಾರ್ ಶೆಟ್ಟಿ ತೋನ್ಸೆ ಇವರಿಗೆ ನುಡಿಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ವಿಜಯ ಕುಮಾರ್ ಶೆಟ್ಟಿಯವರು ಪತ್ತನಾಜೆ ಎಂಬ ಸಾಂಸ್ಕೃತಿಕ ಸಿನಿಮಾವನ್ನು ನಿರ್ಮಿಸಿದ್ದು ತನ್ನ ಅರುವತ್ತನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ವಿಶಿಷ್ಟ ಸಾಧನೆಯ ಮೂಲಕ ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಬರೆದಿದ್ದಾರೆ. ಇವರು ವಿವಿಧ ಸಂಘ ಸಂಸ್ಥೆಗಳ ಮೂಲಕ ಸಕ್ರಿಯರಾಗಿದ್ದಾರೆ.

Leave a comment.

Your email address will not be published. Required fields are marked*